ಶಿವಮೊಗ್ಗ, ಮಾ.11:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿವಮೊಗ್ಗ ಜಿಲ್ಲೆಗೆ ಅದರಲ್ಲೂ ಹೊಳಲೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ವಿವಿಧ ಸಿದ್ದತೆ ಹಾಗೂ ಭದ್ರತಾ ಕಾರ್ಯಕ್ರಮಗಳು ಹಾಗೂ ಯೋಜನೆಗಳು ನಡೆಯುತ್ತಿವೆ.
ಇಂದು ಹೊಳಲೂರು ಗ್ರಾಮ ಪಂಚಾಯಿತಿಗೆ ಇಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಪಂಚಾಯತ್ ರಾಜ್) ಗ್ರಾ.ಅ & ಪಂ. ಇಲಾಖೆ ಉಮಾ ಮಹಾದೇವನ್ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.


ಸ್ಪಚ್ಚ ಸಂಕಿರ್ಣ ಘಟಕ, ಪಂಚಾಯತ್ ಕಟ್ಟಡ, ಡಿಜಿಟಲ್ ಗ್ರಂಥಾಲಯ, ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!