ಜಿಲ್ಲೆ ಶಿವಮೊಗ್ಗ | ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು admin 16/03/2022 ಶಿವಮೊಗ್ಗ: ಸಾಗರದ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಮುಳುಗಿ ತುಂಬೆ ಗ್ರಾಮದ ರಾಘವೇಂದ್ರ (30) ಸಾವುಕಂಡಿರುವ ಘಟನೆ ವರದಿಯಾಗಿದೆ. ಹಕ್ರೆ ಸಮೀಪದ ಶರಾವತಿ ಹಿನ್ನೀರಿನಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. Continue Reading Previous: ಭದ್ರಾವತಿ/ ಅಡುಗೆ ಅನಿಲ ಸ್ಪೋಟ… ಮುಂದೇನಾಯ್ತು ನೋಡಿ….,Next: ಶಿವಮೊಗ್ಗದಲ್ಲಿ ಎಲೆಕ್ಟ್ರಿಕ್ ಬೈಕ್ ಸ್ಪೋಟ! ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಅಪರಾಧ ಜಿಲ್ಲೆ ಶಿವಮೊಗ್ಗ, ತಂದೆಯನ್ನೇ ಕೊಲೆ ಮಾಡಿ ಬಾವಿಗೆಸೆದ ಮಗ! admin 14/08/2026 ಜಿಲ್ಲೆ ಸುದ್ದಿ ಶಿವಮೊಗ್ಗ ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ admin 16/07/2026 ಜಿಲ್ಲೆ ಸುದ್ದಿ ಶಿವಮೊಗ್ಗ :NEET ಬದಲಿಗೆ CET ಪರೀಕ್ಷಾ ವ್ಯವಸ್ಥೆ ಜಾರಿಗೆ ತನ್ನಿ/ ಧರ್ಮೇಂದ್ರ ಪ್ರಧಾನ್ ರನ್ನು ಸಚಿವ ಸ್ಥಾನದಿಂದ ವಜಾಮಾಡಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಆಗ್ರಹ admin 27/06/2026