ಶಂಕರಘಟ್ಟ, ಫೆ. 19: ಕೃತಕ ಬುದ್ಧಿಮತ್ತೆ, ಎಆರ್, ವಿಆರ್ ತಂತ್ರಜ್ಞಾನ, ಕಲಿಕೆಯನ್ನು ಅಥವಾ ಅಧ್ಯಾಪಕರ ಸ್ಥಾನವನ್ನು ತುಂಬಲು ಸಾಧ್ಯವಿಲ್ಲ. ಈ ತಂತ್ರಜ್ಞಾನಗಳು ಶಿಕ್ಷಣಕ್ಕೆ...
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಪರಮ ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ...
ಶಿವಮೊಗ್ಗ,ಫೆ.20:ರೋಟರಿ ಕ್ಲಬ್ ಮಿಡಟೌನ್ ನಲ್ಲಿ ನಿನ್ನೆ ನಡೆದ ವಾರದ ಅತಿಥಿ ಸೆಮಿನಾರ್ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಐಎಎಸ್ ಅಧಿಕಾರಿ ಹೇಮಂತ್...
ಶಿವಮೊಗ್ಗ : ನಗರದ ಇತಿಹಾಸ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಸಂಬಂಽಸಿದಂತೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು...
ಶಿವಮೊಗ್ಗ : ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರದ ಹಿನ್ನೆಲೆಯಲ್ಲಿರುವ ‘ಶೇಷ ೨೦೧೬’ ಚಿತ್ರವು ಮಾ.೬ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ನಿರ್ಮಾಪಕ ಉಮೇಶ್ ತಿಮ್ಮೇಗೌಡ ಹೇಳಿದರು.ಅವರು...
ಶಿವಮೊಗ್ಗ : ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ಗಿರೀಶ್ರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.ಈ...
ರಿಪ್ಪನ್ಪೇಟೆ: ಪಟ್ಟಣದ ಸಮೀಪದ ಕಾಳೇಶ್ವರ ಗ್ರಾಮದ ಯುವತಿ ರಕ್ಷಿತಾ ಕೆ ಎಸ್ ಅವರು ಸಿವಿಲ್ ನ್ಯಾಯಧೀಶೆ (civil judge) ಹುದ್ದೆಗೆ ಆಯ್ಕೆಯಾಗುವ ಮೂಲಕ...
: ಜನಸಾಮಾನ್ಯರಿಗೆ ಕಾನೂನಿನ ಅರಿವು ಅತ್ಯಂತ ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸAತೋಷ್ ಹೇಳಿದರು.ಹೊಸಕೊಪ್ಪ-ತಟ್ಟೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ...
ಶಿವಮೊಗ್ಗ,ಫೆ.18 ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ನಡೆಯುತ್ತಿದ್ದು ಕಾನೂನು ಮತ್ತು ಸುವ್ಯವಸ್ಥೆ...
ಶಿವಮೊಗ್ಗ : ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯಪಾನ ಮಾರಾಟ ಮಾಡುತ್ತಿರುವುದನ್ನು ನಿಷೇಧಿಸಬೇಕು ಮತ್ತು ಗ್ರಾಮೀಣ ಭಾಗದ ವಿವಿಧ ಮಾರ್ಗಗಳಲ್ಲಿ ನೂತನ ಬಸ್ ಸಂಚಾರ ಕಲ್ಪಿಸಬೇಕು...