ಶಿವಮೊಗ್ಗ: ಇಡೀ ಭಾರತ ಕಾತರದಿಂದ ಕಾಯುತ್ತಿದ್ದ ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ 3 ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ನೀರಿಕ್ಷೆಯಂತೆ ಯಶಸ್ವಿಯಾಗಿ ಸುರಕ್ಷಿತವಾಗಿ ಇಳಿಸಿರುವುದು...
ಶಿವಮೊಗ್ಗ, ಆಗಸ್ಟ್ 23, ಶಿವಮೊಗ್ಗ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಹಿಂಭಾಗ ಇರುವ ಭೀಮೇಶ್ವರ ಮಡುವಿನ ತುಂಗಾ...
ಮಹಾತ್ಮಾ ಗಾಂಧಿಯವರು ಮಹಿಳಾ ಸ್ವಾತಂತ್ರ್ಯಕ್ಕೆ ಅನನ್ಯವಾದ ಪ್ರಾಶಸ್ತ್ಯ ನೀಡಿದ್ದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ...
ಶಿವಮೊಗ್ಗ,ಆ.24:ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕರ್ತವ್ಯ ನಿರ್ವಹಿಸುವ ಯಾವುದೇ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯಾ...
ಯೋಗದಿಂದ ನಮ್ಮ ಆರೋಗ್ಯ ಕಾಪಾಡುವ ಜೊತೆಗೆ ದೇಹ ಮತ್ತು ಮನಸ್ಸನ್ನು ಆರೋಗ್ಯವಾಗಿಟ್ಟುಕೊಂಡಾಗ ದಿನನಿತ್ಯದ ಕೆಲಸ-ಕಾರ್ಯಗಳನ್ನು ನಿರೀಕ್ಷೆಯಂತೆ ನಿರ್ವಹಿಸಲು, ಸದಾ ಲವ ಲವಿಕೆಯಿಂದಿರಲು ಸಾಧ್ಯವಾಗಲಿದೆ....
ಶಿವಮೊಗ್ಗ, ಆ.೨೩:ಕಳೆದ ಒಂದು ತಿಂಗಳಿನಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬ ಸುದ್ದಿ ಹರಡಿದ್ದು, ಇದಕ್ಕೆ ಪೂರ್ಣವಿರಾಮ ನೀಡಿ ನಿರೀಕ್ಷೆಯಂತೆ ನಾಳೆ ಬೆಳಿಗ್ಗೆ...
ಶಿವಮೊಗ್ಗ: ಆಟೋಗಳಲ್ಲಿ ಮೀಟರ್ ಅಳವಡಿಸದಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಗರದಲ್ಲಿ ಸಾರ್ವಜನಿಕರಿಂದ ಅನೇಕ ದೂರು...
ಶಿವಮೊಗ್ಗ: ಮೇ ತಿಂಗಳಿನಲ್ಲಿ ರೈಲ್ವೆ ಜನರಲ್ ಮ್ಯಾನೇಜರ್ರವರೊಂದಿಗೆ ಹುಬ್ಬಳ್ಳಿಯಲ್ಲಿ ನಡೆಸಲಾದ ಸಭೆಯಲ್ಲಿ ಹಾಗೂ ಇತ್ತೀಚೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈ?ವ್ರವರನ್ನು ದೆಹಲಿಯಲ್ಲಿ...
ಶಿವಮೊಗ್ಗ: ಮನು? ಬದುಕಲು ಅನಿವಾರ್ಯವಾಗಿರುವ ಮೂಲ ಅವಶ್ಯಕಗಳು ಸಿಗುವುದೇ ಪರಿಸರದಿಂದ. ಹೀಗಾಗಿ ಸುಸ್ಥಿರ ಬದುಕಿಗೆ ಪರಿಸರವನ್ನು ಸಂಕ್ಷಿಸುವುದು ಅಗತ್ಯ. ಪರಿಸರ ಸಂರಕ್ಷಣೆ ಎನ್ನುವುದು...
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಒದಗಿಸುತ್ತಿರುವ ಶುದ್ಧ ಕುಡಿಯುವ ನೀರಿನ ಗುಣಮಟ್ಟವನ್ನು ಪರೀಕ್ಷಿಸಿ, ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...