ಶಿವಮೊಗ್ಗ ಜ.10 :: ವೈಕುಂಠ ಏಕಾದಶಿಯ ಅಂಗವಾಗಿ ಶಿವಮೊಗ್ಗ ಸೇರಿದಂತೆ ಜಿಲ್ಲೆಯೆಲ್ಲೆಡೆ ಶುಕ್ರವಾರ ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ನಡೆಯಿತು. ಅಶ್ವತ್...
ಶಿವಮೊಗ್ಗ ಜ.10: ಆಕಸ್ಮಿಕವಾಗಿ ಚಾನಲ್‍ಗೆ ಬಿದ್ದಿದ್ದ ಕುದುರೆಯೊಂದನ್ನು ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಗೋಲ್ಡನ್...
ಶಿವಮೊಗ್ಗ.ಜ.10:: ನವಜಾತ ಶಿಶುವೊಂದನ್ನು ಕಟುಕ ತಾಯಿ ಕೈ ಚೀಲದಲ್ಲಿ ಹಾಕಿ ರಸ್ತೆ ಬದಿ ಇಟ್ಟು ಹೋಗಿದ್ದಾಳೆ. ಮಗುವನ್ನು ಗಮನಿಸಿದ ಸ್ಥಳೀಯರು ಕೂಡಲೆ ಮಕ್ಕಳು...
ಶಿವಮೊಗ್ಗ, ಜ. 10 ಮಂಗನ ಕಾಯಿಲೆ(ಕೆಎಫ್ಡಿ) ಕುರಿತು ಎಲ್ಲ ಪಂಚಾಯತ್ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ...
ಶಿವಮೊಗ್ಗ.ಜ.10: ಬೆಂಗಳೂರು: ರಾಜ್ಯದ ಸಮಾಜ ಕಲ್ಯಾಣ ಇಲಾಖೆಯಡಿಯ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ 3 ವರ್ಷ ವಯೋಮಿತಿ ವಿಸ್ತರಿಸುವಂತೆ...
ಶಿವಮೊಗ್ಗ, ಜ.10 ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ 2024-25 ನೇ ಸಾಲಿನ ನೀರಿನ ಕಂದಾಯ...
ಶಿವಮೊಗ್ಗ, ಜ. 10 ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸಾಮಾನ್ಯವಾಗಿ ಮಂಗಳವಾರದAದು ವಾರದ ರಜೆಯಾಗಿರುತ್ತದೆ. ಆದರೆ ಸಂಕ್ರಾAತಿ ಹಬ್ಬದ ಹಿನ್ನೆಲೆ ದಿನಾಂಕ: 14-01-2025 ರ ಮಂಗಳವಾರ...
ಶಿವಮೊಗ್ಗ: ಭಾರತೀಯ ವಾಯುಪಡೆಯು ಭಾರತದ/ಗೂರ್ಖಾ(ನೇಪಾಳ) ಪುರುಷ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಗೆ ಏರ್‌ಮ್ಯಾನ್ ಆಗಿ ಗ್ರೂಪ್ ‘ವೈ’(ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು ಜ.29...
ಶಿವಮೊಗ್ಗ ಜ.10 : ಬೆಳಗಾವಿಯ ಖಾನಪುರದಲ್ಲಿ ಸೆರೆಹಿಡಿಯಾಲಾದ ಗಂಡಾನೆಯನ್ನು ಶಿವಮೊಗ್ಗ ಸಕ್ರೆಬೈಲ್ ಗೆತಂದು ಬಿಡಲಾಗಿದೆ. ಖಾನಪುರದ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿದ ಅನೆಯು...
ಶಿವಮೊಗ್ಗ: ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ 2024-25 ನೇ ಸಾಲಿನ ನೀರಿನ ಕಂದಾಯ ಮತ್ತು...