ಸಾಗರ :n 28: ಕೆಲವು ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ಹಾಕುತ್ತಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಕನ್ನಡ ಭಾಷೆ ಉಳಿಸಿಬೆಳೆಸಲು ಮಕ್ಕಳಿಗೆ ಪ್ರೋತ್ಸಾಹ...
ಶಿವಮೊಗ್ಗ,ನ.೨೭: ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾದಾದ್ಯಂತ ನ.೨೬ರಿಂದ ಜ.೨೬ರವರೆಗೆ ಸಂವಿಧಾನ ಸನ್ಮಾನ್ ಅಭಿಯಾನ ಆಯೋಜಿಸಲಾಗಿದೆ ಎಂದು ಅಭಿಯಾನದ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ ಹೇಳಿದರು....
ಶಿವಮೊಗ್ಗ,ನ.೨೭:ಸಹಕಾರ ಸಂಘಗಳ ಚುನಾವಣೆಗಳು ಯಾವುದೇ ಪ್ರಭಾವಗಳಿಗೆ ಒಳಗಾಗದೆ ಪ್ರಜಾಪ್ರಭುತ್ವದ ಅಡಿಯಲ್ಲಿ ನಡೆಯಬೇಕು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಹೇಳಿದರು....
ಶಿವಮೊಗ್ಗ : ನವೆಂಬರ್ ೨೭ : ಸರ್ಕಾರಿ ಆಸ್ಪತ್ರೆಗಳ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಜಿಲ್ಲೆಯ ಸಾಗರ, ಹೊಸನಗರ ಮತ್ತು ಶಿವಮೊಗ್ಗ ಗ್ರಾಮಾಂತರ ತಾಲೂಕುಗಳಿಗೆ...
ಶಿವಮೊಗ್ಗ ನ.27 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 126 ಅಂಗನವಾಡಿ...
ಸೊರಬ: n 27: ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ...
ಶಿವಮೊಗ್ಗ:n 27: ಸಾಂಸ್ಕೃತಿಕ ಕಾರ್ಯಚಟುವಟಿಕೆಗಳಿಗೆ ಪ್ರೋತ್ಸಾಹಿಸುವ ಜತೆಯಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಕಾರ್ಯ ಶ್ಲಾಘನೀಯ ಎಂದು ನಮ್ಮ ಕನಸಿನ ಶಿವಮೊಗ್ಗದ ಅಧ್ಯಕ್ಷ, ಜಿಲ್ಲಾ...
ಸಾಗರ n 27 : ಮಂಗನ ಕಾಯಿಲೆ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳಲಾಗುತ್ತದೆ. ೨೦೨೬ಕ್ಕೆ ಮಂಗನ ಕಾಯಿಲೆಗೆ ವ್ಯಾಕ್ಸಿನ್ ಕಂಡು ಹಿಡಿಯಲಾಗುತ್ತದೆ ಎಂದು...
ಶಿವಮೊಗ್ಗ ,ನ.26: ಕ್ರೀಡಾ ಶಿಕ್ಷಕರೇ ಕ್ರೀಡಾಪಟುಗಳಾಗಿ ಪಂದ್ಯದಲ್ಲಿ ಪಾಲ್ಗೊಳ್ಳುತ್ತಿರುವುದು ಅತ್ಯಂತ ಸಂತೋಷದ ವಿಷಯ. ಇದೊಂದು ವಿನೂತನ ಪ್ರಯೋಗ ಎಂದು ಆದಿಚುಂಚನಗಿರಿ ಶಾಖಾ ಮಠದ...
ಶಿವಮೊಗ್ಗ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನ ಮರೆತಿದ್ದು ಕೂಡಲೇ ಎರಡು ಸರ್ಕಾರಗಳು ಅವುಗಳನ್ನ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ...