ಶಿವಮೊಗ್ಗ.ನ.21ದೇಶಕ್ಕೆ ಸ್ವಾತಂತ್ರö್ಯ ತಂದುಕೊಡಲು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ನಾಯಕರನ್ನು ಸ್ಮರಿಸಿಕೊಂಡು ನಾವೆಲ್ಲ ಅವರ ಮಾರ್ಗದಲ್ಲಿ ಸಾಗುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಬೇಕು...
ಶಿವಮೊಗ್ಗಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೆ.ಎಸ್.ಐ.ಎಸ್.ಎಫ್ ಇನ್ಸ್ ಪೆಕ್ಟರ್ ಜಗದೀಶ್ ರವರ ನೇತೃತ್ವದಲ್ಲಿ ಅಧಿಕಾರಿಯಾದ ಪ್ರೊ. ಪಿ.ಎಸ್.ಐ ಪ್ರಭು ಎಸ್.ಹಾಗೂ ಸಿಬ್ಬಂದಿಯವರಾದ ಕಪ್ಪೇರ ಬಸವರಾಜ್...
ಶಿವಮೊಗ್ಗಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಆಟೋದಲ್ಲಿ 05 ಬಾಳೆಗೊನೆಗಳನ್ನು ಆಟೋ ಚಾಲಕನು ಕಾರಾಗೃಹದ ಮುಂಭಾಗಕ್ಕೆ ತಂದು ಕ್ಯಾಂಟೀನ್ ರವರ ಸೂಚನೆ ಮೇರೆಗೆ ತಂದಿರುವುದಾಗಿ ತಿಳಿಸಿ...
ಶಿವಮೊಗ್ಗ, ನವೆಂಬರ್ 20 ಬೇಸಿಗೆಯ ಬಿಸಿಲಿನ ತಾಪಮಾನದಿಂದ ಅಡಿಕೆಯನ್ನು ಬಿಸಿಲಿನಿಂದ ರಕ್ಷಿಸಲು ಸುಣ್ಣವನ್ನು ಬಳಿಯಬೇಕಾಗಿದ್ದು ಪ್ರಸಕ್ತ ಮಾಹೆ ಅಥವಾ ಡಿಸೆಂಬರ್ ಮಾಹೆ ಸೂಕ್ತವಾಗಿರುತ್ತದೆ....
ಇಲ್ಲಿನ ಜಯನಗರ ನಿವಾಸಿ ಪ್ರದೀಪ್ ನೀಡಿದ ದೂರಿನ ಅನುಸಾರ ನಕಲಿ ಕಬ್ಬಿಣದ ಶೀಟ್ ತಯಾರಿಸಿ ಮಾರುತ್ತಿದ್ದವರ ವಿರುದ್ದ ಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಸುಂದರಂ...
ಶಿವಮೊಗ್ಗ, ನ.20() ಶಿವಮೊಗ್ಗ ಜಿಲ್ಲೆಯಿಂದ ಕೇರಳ ರಾಜ್ಯದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ(ನೇಗ್ಲೇರಿಯಾ ಫೌಲೇರಿ) ಕುರಿತು ಮುನ್ನೆಚ್ಚರಿಕೆ ವಹಿಸಲು ಹಾಗೂ...
ಶಿವಮೊಗ್ಗ, ನವೆಂಬರ್ 20: ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನ.25 ರಿಂದ 27 ರವರೆಗೆ ಜಿಲ್ಲಾ ಸಶಸ್ತç ಮೀಸಲು ಪಡೆ ಕವಾಯತು ಮೈದಾನ,...
ಶಿವಮೊಗ್ಗ; ನವೆಂಬರ್. 19 :ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಡಿ. 13ರಂದು ನಡೆಸಲಾಗುತ್ತಿದೆ. ಈಗಾಗಲೇ...
ಶಿವಮೊಗ್ಗ, ನ.20:ಕಳೆದ 2022 ನೇ ಸಾಲಿನಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 30 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ಭದ್ರಾವತಿ...
ಶಿವಮೊಗ್ಗ ಮಹಾನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಗಂಭೀರವಾಗಿ ಹಾಳಾಗಿರುವ ಹಿನ್ನೆಲೆಯಲ್ಲಿ, ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಬೆಂಗಳೂರಿನಲ್ಲಿ ಗೃಹ ಸಚಿವರಾದ...