ಗ್ರಾಮೀಣ ಸೊಗಡಿನ ಜಾನಪದದೊಂದಿಗೆ ಕಮರ್ಷಿಯಲ್ ಟಚ್ ಇರುವ ‘ವೈಶಂಪಾಯನ ತೀರ’ ಸಿನಿಮಾ ಜ.೬ರಂದು ಮಲ್ಟಿಪ್ಲೆಕ್ ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಹಾಗೂ ರಂಗಕರ್ಮಿ...
ದೇಶೀಯ ವಿದ್ಯಾಶಾಲಾ ಸಮಿತಿ(ಡಿವಿಎಸ್)ಯ ಅಮೃತ ಮಹೋತ್ಸವದ ಸಮಾರೋಪ ಸಮಾರಂಭ ಹಾಗೂ ಡಿವಿಎಸ್ ಪದವಿ ಪೂರ್ವ (ಸ್ವತಂತ್ರ) ಕಾಲೇಜಿನ ಸುವರ್ಣ ಮಹೋತ್ಸವ ಸಮಾರಂಭವು ಜ.೪ರಿಂದ...
ಶಿಲ್ಪ ಕಲೆಯ ಮೂಲಕ ಸಮಾಜಕ್ಕೆ ಮಹತ್ವವನ್ನು ಸಾರಿದ ಅಮರಶಿಲ್ಪಿ ಜಕಣಚಾರಿ: ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ
ಶಿಲ್ಪ ಕಲೆಯ ಮೂಲಕ ಸಮಾಜಕ್ಕೆ ಮಹತ್ವವನ್ನು ಸಾರಿದ ಅಮರಶಿಲ್ಪಿ ಜಕಣಚಾರಿ: ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ
:ನಾಡು ಕಂಡ ಶ್ರೇ? ಶಿಲ್ಪಿ, ಕಲೆ ಹಾಗೂ ವ್ಯಕ್ತಿತ್ವದ ಮೂಲಕ ಸಮಾಜಕ್ಕೆ ಶಿಲ್ಪ ಕಲೆಯ ಮಹತ್ವವನ್ನು ಸಾರಿ ಅಜರಾಮರಾದ ಅಮರಶಿಲ್ಪಿ ಜಕಣಾಚಾರಿ ಅವರು...
ಕಳಸಾ ಬಂಡೂರಿ ಯೋಜನೆಯನ್ನು ಜಾರಿಗೊಳಿಸುವುದೇ ಬಿಜೆಪಿಯ ಮುಖ್ಯ ಅಸ್ತ್ರವಾಗಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆಯುವ ಮಹದಾಯಿ...
ಶಿವಮೊಗ್ಗ, ಜ.೦೨:ವೈಕುಂಠ ಏಕಾದಶಿಯ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಅಲಂಕಾರ ಮತ್ತು ಪೂಜೆಯನ್ನು ಏರ್ಪಡಿಸಲಾಗಿದ್ದು, ಬೆಳಿಗ್ಗೆ ಯಿಂದಲೇ ಭಕ್ತಾದಿಗಳು ಸರತಿ ಸಾಲಿನಲ್ಲಿ...
ಶಿವಮೊಗ್ಗ, ಜ.೦೨:ಇಂದು ನಾವು ವಸ್ತುಗಳಿಗೆ ಕೊಡುವ ಮಹತ್ವವನ್ನು ವ್ಯಕ್ತಿಗಳಿಗೆ ನೀಡುತ್ತಿಲ್ಲ. ವಸ್ತುಗಳನ್ನು ಪ್ರೀತಿಸುವ ನಾವು ವ್ಯಕ್ತಿಗಳನ್ನೇಕೆ ದ್ವೇಷಿಸುತ್ತಿದ್ದೇವೆ ಎಂಬುದಕ್ಕೆ ಚಿಂತನೆ ನಡೆಸುವ ಅಗತ್ಯವಿದೆ...
ರಾಕೇಶ್ ಸೋಮಿನಕೊಪ್ಪ ಶಿವಮೊಗ್ಗ : ಶಿವಮೊಗ್ಗ ಸೇರಿದಂತೆರಾಜ್ಯಾದ್ಯಂತ ಹೊಸ ವರ್ಷ. (2023) ವನ್ನು ಜನತೆ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ನಗರದ ಹಲವು ಹೋಟೆಲ್, ರೆಸ್ಟೋರೆಂಟ್, ಕ್ಲಬ್...
ರಾಕೇಶ್ ಸೋಮಿನಕೊಪ್ಪ :ಹೊಸ ವರ್ಷಾಚರಣೆಗೆ ಕೌಂಟ್ಡೌನ್ ಶುರುವಾಗಿದ್ದು, ಇದನ್ನು ಸಂಭ್ರಮ ಸಢಗ ರದಿಂದ ಬರಮಾಡಿಕೊಳ್ಳಲು ಶಿವಮೊಗ್ಗ ನಗರ ಸಜ್ಜಾಗಿದೆ. ನಗರದ ಕ್ಲಬ್ಗಳು, ಐಷಾ...
ಯಾವುದೇ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗದಂತೆ ಪಂಚಮಸಾಲಿ ಮತ್ತು ಒಕ್ಕಲಿಗರಿಗೆ ಮೀಸಲಾತಿ ನೀಡುವ ಪ್ರಯತ್ನ ನಡೆದಿದೆ. ಈ ಹಿನ್ನಲೆಯಲ್ಲಿಯೇ ಅವರಿಗೆ 2 ಡಿ, 2...
ಬಸವಪ್ರಭು ಸ್ವಾಮೀಜಿಯೇ ಸಿದ್ಧರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಲಿ, ಬೇಡ ಎಂದವರು ಯಾರು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವ್ಯಂಗ್ಯದಿಂದ ಪ್ರಶ್ನಿಸಿದ್ದಾರೆ. ಇಂದು...