ಶಿವಮೊಗ್ಗ, ಜ.05:ಕಳೆದ 13 ವರ್ಷಗಳಿಂದ ತುಂಗಾ ತರಂಗ ಪತ್ರಿಕೆ ಹೊಸ ಬಳಗದ ಮೂಲಕ ಜಿಲ್ಲೆ ಹಾಗೂ ರಾಜ್ಯದಲ್ಲಿ ಗುರುತಿಸುವ ಹಂತಕ್ಕೆ ಬಂದಿದ್ದು, ಜನಧ್ವನಿಯಾಗಿ...
ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಧರ್ಮಾಧಿಕಾರಿ ಎಸ್. ರಾಮಪ್ಪ ನೇತೃತ್ವದಲ್ಲಿ ಜನವರಿ ೧೪ ಮತ್ತು ೧೫ ರಂದು ಮಕರ ಸಂಕ್ರಮಣ ಜಾತ್ರಾ ಮಹೋತ್ಸವ ನಡೆಯಲಿದೆ...
ಹುಬ್ಬಳ್ಳಿಯ ಕರಸೇವಕನ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಇಂದು ಖಾಸಗಿ ಬಸ್ಸ್ಟ್ಯಾಂಡ್ ಬಳಿ ಪ್ರತಿ ಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ...
ಶಿವಮೊಗ್ಗ, ಡಿ.೦೪:ಹೊಸದಾಗಿ ಖರೀದಿಸಿ ನೋಂದ ಣಿಯಾದ ಆಟೋರಿಕ್ಷಾಗಳಿಗೆ ಪರವಾನಿಗೆ ಯನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸೆಲ್ವಮಣಿ ಆರ್...
ಶಿವಮೊಗ್ಗ,ಜ.೦೪: ಸಿದ್ದರಾಮಯ್ಯ ಹಾಗೂ ಯತೀಂದ್ರ ಸಿದ್ದರಾಮಯ್ಯ ಇಬ್ಬರು ಮತಾಂತರಗೊಂಡು ಪಾಕಿಸ್ಥಾನಕ್ಕೆ ಹೋಗಲಿ ಎಂದು ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. ಅವರು ಇಂದು...
ಶಿವಮೊಗ್ಗ,ಜ.೦೪:ಮಲೆನಾಡು ಮುದ್ರಕರ ಸಂಘದ ವತಿಯಿಂದ ಜ.೦೭ರಂದು ಅಂಬೇಡ್ಕರ್ ಭವನದಲ್ಲಿ ಮುದ್ರಕರ ಹಬ್ಬವನ್ನು ದಿನವಿಡಿ ಆಚರಿಸಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಎಂ. ಮಾಧವಚಾರ್ ಹೇಳಿದರು....
ಶಿವಮೊಗ್ಗ, ಜನವರಿ 04, : ಓರಿಯಂಟಲ್ ಇನ್ಸೂರೆನ್ಸ್ ಕಂಪನಿಯವರ ವಿರುದ್ಧ ಸೇವಾನ್ಯೂನ್ಯತೆ ಕುರಿತು ಆಪಾದಿಸಿ ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ...
ಶಿವಮೊಗ್ಗ,ಜ.04: ಶಿವಮೊಗ್ಗ ಜಿಲ್ಲಾ ಮಟ್ಟದ ಜೀತ ಪದ್ಧತಿ ಜಾಗೃತಿ ಸಮಿತಿಗೆ ಕರ್ನಾಟಕ ರಾಜ್ಯಪಾಲರ ಅಜ್ಞಾನುಸಾರ ಕರ್ನಾಟಕ ಸರ್ಕಾರದ ನಿರ್ದೇಶಕರು ಪಂಚಾಯತ್ ರಾಜ್ ಹಾಗೂ...
ಶಿವಮೊಗ್ಗ, ಡಿ.೦೩:ಹಿಂದೆ ಬೈಯ್ದು, ಹೊಡೆದು, ಹೆದರಿಸಿ ಪಾಠ ಕಲಿಸುತ್ತಿದ್ದ ದಿನಮಾನಗಳು ಯುಗಾಂತ ರಗಳಲ್ಲಿ ಬದಲಾವಣೆಯಾಗಿದೆ. ಇಂದಿನ ಕಲಿಯುಗದಲ್ಲಿ ಶಿಷ್ಯನಿಗೆ ಗುರುಗಳು ವಂದಿಸಿ ಬುದ್ದಿ...
ಶಿವಮೊಗ್ಗ,ಜ.೦೩: ಸುಬ್ಬಯ್ಯ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ಹಾಗೂ ಮ್ಯಾಕ್ಸ್ ಆಸ್ಪತ್ರೆಯ ಸಹಯೋಗದಲ್ಲಿ ರೇಡಿಯೋ ಶಿವಮೊಗ್ಗ ಸಮುದಾಯ ಬಾನುಲಿಯಲ್ಲಿ ಆರೋಗ್ಯದ ಕುರಿತಾದ ಸರಣಿ ಕಾರ್ಯಕ್ರಮವು...