ಸೆ. 9ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’ ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ
ಸೆ. 9ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’ ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ
ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ...