ಶಿವಮೊಗ್ಗ, ಜನವರಿ 07 ): ವಿನೋಬನಗರ ಪೊಲೀಸ್ ಠಾಣೆ ಆವರಣದಲ್ಲಿ ವಾರಸುದಾರರಿಲ್ಲದ 14 ವಾಹನಗಳಿದ್ದು, ನ್ಯಾಯಾಲಯದ ಆದೇಶದಂತೆ ಜ. 19 ರಂದು ಬೆಳಗ್ಗೆ...
ಶಿವಮೊಗ್ಗ: ಮುಖ್ಯಮಂತ್ರಿ, ಅಹಿಂದ ನಾಯಕ ಸಿದ್ಧರಾಮಯ್ಯ ಅವರು 2792 ದಿನ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು, ಮಾಜಿ ಸಿಎಂ ದೇವರಾಜ ಅರಸು ಅವರ ದಾಖಲೆ...
ಶಿವಮೊಗ್ಗ : ಜನವರಿ 06 : : ದೇಶದ ರಕ್ಷಣೆ, ಸ್ವಸ್ಥ ಸಮಾಜ ನಿರ್ಮಾಣ, ಭಾರತದ ಭವ್ಯಭವಿಷ್ಯಕ್ಕಾಗಿ ಮಾದಕ ವಸ್ತುಗಳ ವ್ಯಸನ, ಮಾರಾಟ...
ಸಾಗರ : ಮಾರಿಜಾತ್ರೆ ಯಶಸ್ಸಿಗೆ ಒಂದೊಂದು ಸಮಿತಿಗೆ ತಾಲ್ಲೂಕು ಮಟ್ಟದ ಒಬ್ಬೊಬ್ಬ ಅಧಿಕಾರಿಯನ್ನು ನೇಮಕ ಮಾಡಲಾಗುತ್ತದೆ. ಅಧಿಕಾರಿಗಳು ಜಾತ್ರೆ ಯಶಸ್ಸಿಗಾಗಿ ತಮಗೆ ವಹಿಸಿರುವ...
ಶಿವಮೊಗ್ಗ,ಜ.06: ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಪೌಷ್ಟಿಕಾಂಶಗಳಿAದ ಕೂಡಿದೆ. ಹಾಗೂ ನಮ್ಮ ಪೂರ್ವಿಕರು ತಯಾರಿಸುತ್ತಿದ್ದ ಹಳೆಯ ಖಾದ್ಯಗಳು ಆರೋಗ್ಯಕರವಾಗಿದ್ದು, ಅವುಗಳನ್ನು ಉತ್ತೇಜಿಸುವ ಅವಶ್ಯಕತೆ ಇದೆ...
ಶಿವಮೊಗ್ಗ: ದೇಶಕ್ಕಾಗಿ ಸೇವೆ ಸಲ್ಲಿಸುವ ಯೋಧರು ಭಾರತೀಯ ಯುವಪೀಳಿಗೆಗೆ ಪ್ರೇರಣೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ನವುಲೆಯ ಇಂದಿರಾಗಾಂಧಿ ಬಡಾವಣೆ ನಿವಾಸಿಗಳ...
ಶಿವಮೊಗ್ಗ: ಭಾರತೀಯ ಸಂಸ್ಕøತಿಯನ್ನು ಎತ್ತಿ ಹಿಡಿದ ಶ್ರೇಷ್ಠ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಣ್ಣಿಸಿದರು. ಶ್ರೀಗಂಧ ಸಂಸ್ಥೆ,...
ಶಿವಮೊಗ್ಗ: ಸಾಮಾಜಿಕ ಸ್ವಾಸ್ಥ್ಯದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ದ್ವೇಷ ಭಾಷಣ ತಡೆ ಮಸೂದೆ ಸ್ವಾಗತಾರ್ಹವಾಗಿದ್ದು, ಬಿಜೆಪಿಯವರನ್ನು ಬಿಟ್ಟರೆ ರಾಜ್ಯದ ಎಲ್ಲಾ...
ಶಿವಮೊಗ್ಗ: ನಗರದ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಾರಿಗೆ ವ್ಯವಸ್ಥೆಯ ಹಿತದೃಷ್ಟಿಯಿಂದ, ಹಳೆಯ ತುಂಗಾ ಸೇತುವೆಯ ಜಾಗದಲ್ಲಿ ಹೊಸ ಸೇತುವೆಯನ್ನು ನಿರ್ಮಿಸುವುದು ಅತ್ಯಂತ...
ಶಿವಮೊಗ್ಗ, ಜನವರಿ 05 ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ:19/01/2026...