ಶಿವಮೊಗ್ಗ, ಡಿಸೆಂಬರ್ 09 ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್ನಲ್ಲಿ 3ನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಡಿ....
ಶಿವಮೊಗ್ಗ,ಡಿ.09:ಇಲ್ಲಿನ ಆದಿಚುಂಚನಗಿರಿ ಮಠದಲ್ಲಿ ಶ್ರೀ ಕಾಲಭೈರವ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಡಿ.12 ರ ಶುಕ್ರವಾರ ಬೆಳಿಗ್ಗೆ 5:30ಕ್ಕೆ ಆದಿಚುಂಚನಗಿರಿ ಮಠದ...
ಶಿವಮೊಗ್ಗ, ಡಿಸೆಂಬರ್ 09 ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಡಿ. 11 ರಂದು...
ಬೆಳಗಾವಿ : ರಾಜ್ಯದಲ್ಲಿ ವಿವಿಧ ಆರೋಗ್ಯ ಯೋಜನೆಗಳ ಎಂಪ್ಯಾನೆಲ್ ಆಸ್ಪತ್ರೆಗಳಲ್ಲಿ ವಿವಿಧ ಚಿಕಿತ್ಸೆಗಳಿಗೆ ಸಿ.ಜಿ.ಎಚ್.ಎಸ್ ದರಗಳನ್ನು ಸರಿಯಾಗಿ ಪರಿಷ್ಕರಿಸದೇ ಇರುವುದು ಮತ್ತು ಕೇಂದ್ರ...
(ನಿಮ್ ತುಂಗಾತರಂಗದಲ್ಲಿ ಮಾತ್ರ)ಶಿವಮೊಗ್ಗ,ಡಿ.09: ಸಾರ್ವಜನಿಕರಅನುಕೂಲಕ್ಕಾಗಿ ಪಾಲಿಕೆಯು ಮೂರು ವಲಯಗಳಾಗಿ ವಿಂಗಡಿಸಿ ತಮ್ಮ ತಮ್ಮ ಕೆಲಸಗಳಿಗೆ ದೂರದಿಂದ ಬರುವ ಸಾಕಷ್ಟು ಸಾರ್ವಜನಿಕರಿಗೆ, ಮಹಿಳೆಯರಿಗೆ ಸಾಕಷ್ಟು...
ಬೆಳಗಾಂ ಅಧಿವೇಶನ, ಡಿ.09:ನಗರಾಭಿವೃದ್ಧಿ ಇಲಾಖೆಯಿಂದ ನೀಡಲಾಗುತ್ತಿರುವ CA ನಿವೇಶನಗಳ ಹಂಚಿಕೆ, ಗುತ್ತಿಗೆ ವಿಸ್ತರಣೆ ಮತ್ತು ಡಬಲ್ ಪೇಮೆಂಟ್ ಸೇರಿದಂತೆ ಹಲವು ಸಮಸ್ಯೆಗಳ ಕುರಿತಾಗಿ...
ಶಿವಮೊಗ್ಗ, ಡಿಸೆಂಬರ್ 09 ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ ಜೊತೆಗೆ ಇಡೀ ಸಮಾಜವನ್ನು ಅಭಿವೃದ್ದಿಯೆಡೆ ಕೊಂಡೊಯ್ಯಬಹುದು ಎಂದು ಹಿರಿಯ...
ಶಿವಮೊಗ್ಗ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೊದಲು ಭಗವದ್ಗೀತೆಯನ್ನು ಅಧ್ಯಯನ ಮಾಡಲಿ. ನಂತರ ಟೀಕೆ ಮಾಡಲಿ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್....
ಶಿವಮೊಗ್ಗ, ಡಿಸೆಂಬರ್ 08:2025-26ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳಿಗೆ ಡಿ. 11 ರಂದು ಬೆಳಗ್ಗೆ 10.00 ರಿಂದ ಬಿ.ಹೆಚ್.ರಸ್ತೆಯ...
ಬೆಳಗಾವಿ,ಡಿ.,08:ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದ ಮೊದಲನೇ ದಿನವಾದ ಇಂದು Noise Pollution (Regulation and Control) Rules, 2000 ಉಲ್ಲಂಘನೆಯ ಕುರಿತು...