| ಬೆಂಗಳೂರು ಫೆ.7 :ವೈದ್ಯೋ ನಾರಾಯಣ ಹರಿ ಅಂತಾರೆ.. ಅದು ಇವತ್ತು ಒಬ್ಬ ಉಬರ್ ಡ್ರೈವರ್ ಪಾಲಿಗೆ ಮಾತ್ರ ಇಂದು ಅಕ್ಷರಶಃ ನಿಜವಾಗಿದೆ....
ಸೊರಬ : ಸೊರಬ ತಾಲೂಕು ಹಾಯಾ ಗ್ರಾಮದ ಶನೈಶ್ಚರ ದೇವಸ್ಥಾನದ ಸಮೀಪ ಅಡ್ಡಬಂದ ಜಿಂಕೆಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿ ಗಂಭೀರ...
ಮೈಸೂರು/ಶಿವಮೊಗ್ಗ: ಮಂಡ್ಯಜಿಲ್ಲೆಯ ಅಕ್ಕಿಹೆಬ್ಬಾಳಿನ ಪುರಾಣ ಪ್ರಸಿದ್ಧ ಶ್ರೀ ಲಕ್ಷಿö್ಮÃನರಸಿಂಹಸ್ವಾಮಿ ರಥೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು ಅಕ್ಕಿಹೆಬ್ಬಾಳುವಿನಲ್ಲಿ...
ಸಾಗರ : ಆನಂದಪುರದ ತ್ಯಾಗರ್ತಿಯ ಚಿಕ್ಕ ಬಿಲಗುಂಜಿ ಗ್ರಾಮದ ಪ್ರಜ್ವಲ್(20) ಎಂಬಾತ ಬೈಕ್ ಅಪಘಾತದಲ್ಲಿ ಮೃತ ಪಟ್ಟ ಘಟನೆ ನಡೆದಿದೆ. ತ್ಯಾಗರ್ತಿ ಮಾರಿಕಾಂಬಾ...
ಶಿವಮೊಗ್ಗ : ಬಸ್ ಚಾಲಕನಿಗೆ ಖಾರದಪುಡಿ ಎರಚಿ ಚಾಕುವಿನಿಂದ ಇರಿದಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಾಕು ಇರಿತಕ್ಕೆ ಒಳಗಾದವನನ್ನ ಸಿಟಿ ಬಸ್...
ಶಿವಮೊಗ್ಗ,ಫೆ.೦೬: ಶಿವಮೊಗ್ಗದಲ್ಲಿ ಮಾಚೇನಹಳ್ಳಿಯ ತುಂಗಭದ್ರಾ ಜಂಕ್ಷನ್ನಲ್ಲಿ(ಜಯಲಕ್ಷ್ಮೀ ಪೆಟ್ರೋಲ್ ಬಂಕ್ ಹಿಂಬಾಗ) ೧೬ ಎಕರೆ ಜಾಗದಲ್ಲಿ ಇದೇ ಮೊದಲ ಬಾರಿಗೆ ಮಲೆನಾಡ ತುಂಗಭದ್ರಾ ಜೋಡುಕರೆ...
ಪೆಬ್ರವರಿ 05: ಶಿವಮೊಗ್ಗ : ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು...
ಇಂದಿನ ಸ್ಪೆಷಲ್ ನ್ಯೂಸ್ಶಿವಮೊಗ್ಗ,ಫೆ.,06: ನಾನಾ ಬಗೆಯ ಹೊಸ ಹೊಸ ಯೋಜನೆಗಳ ಮೂಲಕ ಹೊಸ ಹೊಸ ರೂಪದ ನಿಯಮಗಳ ಮೂಲಕ ಸರ್ಕಾರ ಎಲ್ಲ ವ್ಯವಸ್ಥೆಗಳು...
ಶಿವಮೊಗ್ಗ, ಫೆ.೦೬: ಕನ್ನಡಿಗರು ಅತ್ಯಂತ ಎಚ್ಚರದಿಂದ ಇರಬೇಕಾದ ಸಂದರ್ಭ ಬಂದಿದೆ ಎಂದು ಸಾಹಿತಿ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೇಳಿದರು. ಅವರು ಇಂದು...
ಶಿವಮೊಗ್ಗ, ಫೆ.06:ಕಳೆದ ಬುಧವಾರವಾದ ನಿನ್ನೆ ಮದ್ಯಾಹ್ನ ಎರಡು ಗಂಟೆಗೆ ಹೊರಬಂದ ತುಂಗಾ ತಂಗಾ ಡಾಟ್ ಕಾಮ್ ಸುದ್ದಿಯಲ್ಲಿ ಶಿವಮೊಗ್ಗದ ಅಲ್ಲಮಪ್ರಭು ಉದ್ಯಾನವನ ಫ್ರೀಡಂ...