ಶಿವಮೊಗ್ಗ: ವಕ್ಫ್ ಬೋರ್ಡ್ ಕಾನೂನಿನ ತಿದ್ದುಪಡಿಯಿಂದ ದೇಶದ ಅನೇಕ ಅಲ್ಪಸಂಖ್ಯಾತ ಬಡವರಿಗೆ ನ್ಯಾಯ ಸಿಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು...
ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಶಿಸ್ತು ಮತ್ತು ಸಮರ್ಪಣಾ ಮನೋಭಾವಗಳಿಗೆ ವಿಶೇಷ ಒತ್ತನ್ನು ನೀಡಬೇಕು. ಸಕಾರಾತ್ಮಕ ಚಿಂತನೆಗಳ ಮೂಲಕ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಮಹಾನ್ ಸಾಧಕರುಗಳು...
ಹೊಸನಗರ; ಅರಣ್ಯಒತ್ತುವರಿಕುರಿತುರಾಜ್ಯ ಸರಕಾರ ತಳೆದಿರುವ ಬಿಗಿ ನಿಲುವಿನ ಪರಿಣಾಮಅರಣ್ಯಇಲಾಖೆಯನ್ನು ಚುರುಕುಗೊಳಿಸಿದೆ. ತಾಲೂಕಿನ ಕಸಬಾ ಹೋಬಳಿಯಲ್ಲಿ ಆಗಿದ್ದಅರಣ್ಯ ಭೂಮಿಒತ್ತುವರಿಯ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ...
ಶಿವಮೊಗ್ಗ, ಆಗಸ್ಟ್ 09 : 2024-25ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳಿಗೆ...
ಶಿವಮೊಗ್ಗ,ಆ.೯: ಶಿವಮೊಗ್ಗ ಮಹಾನಗರ ಪಾಲಿಕೆಗೆ ತಕ್ಷಣ ಚುನಾವಣೆ ನಡೆಸುವಂತೆ ನಿನ್ನೆ ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ರಾಜ್ಯ ಚುನಾವಣಾ ಆಯೋಗದ ನಡೆಯನ್ನು ಶಿವಮೊಗ್ಗ ನಗರ...
ಶಿವಮೊಗ್ಗ,ಆ.೯: ಶಿಕಾರಿಪುರದಲ್ಲಿ ರಾಜಕೀಯ ಹೊಂದಾಣಿಕೆ ಮಾಡಿಕೊಂಡಿರುವ ಬಿ.ವೈ.ವಿಜಯೇಂದ್ರ, ಬಿ.ಎಸ್.ಯಡಿಯೂರಪ್ಪ ಮತ್ತು ಕಾಂಗ್ರೆಸ್ಸಿನ ಡಿ.ಕೆ.ಶಿವಕುಮಾರ್ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ರಾಷ್ಟ್ರಭಕ್ತ ಬಳಗದ...
ಶಿವಮೊಗ್ಗ ಆಗಸ್ಟ್ ೦೯ : ಆ.೦೬ ರಂದು ಶಿವಮೊಗ್ಗ ನಗರದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ...
ಶಿವಮೊಗ್ಗ ಆಗಸ್ಟ್ ೦೯ ೨೦೨೪-೨೫ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ೩ ಕ್ಲಿನಿಕ್‌ಗಳಲ್ಲಿ ಖಾಲಿಯಿರುವ...
ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದ ಚಂಪಕಾಪುರದಲ್ಲಿ ನಡೆದಿದೆ....
ಶಿವಮೊಗ್ಗ: ಕೇಂದ್ರ ಸರ್ಕಾರವು ದೇಶದಲ್ಲಿ ಪ್ರಧಾನ ಮಂತ್ರಿ ಸೂರ್ಯಘರ್ ಸೋಲಾರ್ ರೂಫ್ ಟಾಪ್ ಸಬ್ಸಿಡಿ ಯೋಜನೆ ಅಡಿ ಒಂದು ಕೋಟಿ ಮನೆಗಳಿಗೆ ಸೋಲಾರ್...