ಶಿವಮೊಗ್ಗ, ಫೆ.8:ಪತಿಯನ್ನು ನೋಡಿಕೊಂಡು ಬರಲು ಸೌಧಿಗೆ ಹೋಗಿ ಬರುವಷ್ಟರಲ್ಲಿ ಮನೆಯಲ್ಲಿದ್ದ ನಗದು, ಹಾಗೂ ಬಂಗಾರದ ಕಳವು ಪ್ರಕರಣವನ್ನು ದೊಡ್ಡಪೇಟೆ ಪೊಲೀಸರು ಬೇಧಿಸಿದ್ದು, ಆರೋಪಿಯನ್ನು...
ಶಿವಮೊಗ್ಗ, ಫೆ.08:ಮಕ್ಕಳಿಗೆ ವಯಸ್ಸಾಗುವ ತನಕ, ಅವರು ಚಾಲನಾ ಪರವಾನಿಗೆ ಪಡೆಯುವ ತನಕ ಯಾವುದೇ ಕಾರಣಕ್ಕೂ ಯಾರೂ ತಮ್ಮ ವಾಹನವನ್ನು ಚಲಾಯಸಲು ನೀಡಬೇಡಿ. ಹೆಚ್ಚು...
ತಾಲ್ಲೂಕಿನ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ. ಆಯನೂರು-ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು...
ಶಿವಮೊಗ್ಗ: ಜಿಲ್ಲಾದ್ಯಂತ ಮರಳು ಅಕ್ರಮ ಗಣಗಾರಿಕೆ ನಡೆಯುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಗೆಳೆಯರ ಬಳಗ ಇಂದು ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ...
ಶಿವಮೊಗ್ಗ: ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಲ್ಲಾ ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ನಡೆಯುತ್ತಿರುವ ದೆಹಲಿ ಚಲೋ...
ಶಿವಮೊಗ್ಗ: ಭಾರತವನ್ನೇ ಇಬ್ಭಾಗ ಮಾಡುವ ಹೇಳಿಕೆ ನೀಡಿದ ಡಿ.ಕೆ. ಸುರೇಶ್ ಹಾಗೂ ವಿನಯ ಕುಲಕಣ ð ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸಬೇಕು ಎಂದು...
ಹೊಸನಗರ: ವರ್ಷಕ್ಕೊಮ್ಮೆ ನಡೆಯುವ ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರೆಗೆ ಮಂಗಳವಾರ ಚಾಲನೆ ದೊರೆಯಿತು. ದೇವಿಯ ತವರುಮನೆ ಎಂದು ಪ್ರಸಿದ್ಧಿ ಪಡೆದಿರುವ ಪಟ್ಟಣದ ಹಳೆಸಾಗರ...
ಶಿವಮೊಗ್ಗ : ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ...
ಶಿವಮೊಗ್ಗ,ಫೆ.೦೬: ರೈತರಿಂದ ಖರೀದಿ ಮಾಡುತ್ತಿದ್ದ ಹಾಲಿನ ದರವನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಇಂದು ಬಿಜೆಪಿ ರೈತ...
ಶಿವಮೊಗ್ಗ,ಫೆ.೦೬: ಶಿವಮೊಗ್ಗ ತಾಲ್ಲೂಕಿನಲ್ಲಿ ಅಕ್ರಮ ಮರಳು ಮಾರಾಟ ದಂಧೆ ನಡೆಯುತ್ತಿರುವುದನ್ನು ಖಂಡಿಸಿ ಅಗತ್ಯ ಕ್ರಮಕ್ಕಾಗಿ ಆಗ್ರಹಿಸಿ ಇಂದು ಕನ್ನಡ ಕಾರ್ಮಿಕರ ರಕ್ಷಣ ವೇದಿಕೆ...