ಶಿವಮೊಗ್ಗ:ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ನ.19ರಿಂದ ನ.26ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಗಿಡಕ್ಕೆ...
ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ 136 ಸ್ಥಾನ ಪಡೆದ ಕಾಂಗ್ರೆಸ್ ಸರ್ಕಾರ ಯೋಜನೆಗಳ ಅನುಷ್ಠಾನಕ್ಕೆ ಹಣ ಕ್ರೂಢಿಕರಣ...
ಶಿವಮೊಗ್ಗ ನ.21 ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಸದೃಢರಾಗುವ ಮೂಲಕ ದೇಶದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕಾಗಿದೆ ಎಂದು...
ಶಿವಮೊಗ್ಗ ನ.21ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟçದ ಸಂಸ್ಕೃತಿಯನ್ನು ಹಾಗೂ ಮಕ್ಕಳಲ್ಲಿನ ವಿಭಿನ್ನ ಪ್ರತಿಭೆಯನ್ನು ಅನಾವರಣಗೊಳಿಸುವುದು ಪ್ರತಿಭಾ ಕಾರಂಜಿ. ಈ ಮಕ್ಕಳ ಸಾಂಸ್ಕೃತಿಕ ಹಬ್ಬ...
ಶಿವಮೊಗ್ಗ ನವೆಂಬರ್ ನವೆಂಬರ್21;; ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಅನು?ನಗೊಂಡಿರುವ “ಅನ್ನಭಾಗ್ಯ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆ ಫಲ ದಕ್ಕುವುದು ರಾಜ್ಯ...
, ನವೆಂಬರ್ 21: : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ನ.22 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ತ್ರೈಮಾಸಿಕ ನಿರ್ವಹಣೆ...
ನ.21 ಈ ಕ್ರೀಡಾ ಕೂಟವನ್ನು ಒಂದು ದಿನದ ಮಟ್ಟಿಗೆ ದಿನಾಂಕ : 26/11/2024 ರಂದು ಶಿವಮೊಗ್ಗ ಜಿಲ್ಲೆಯ ಸರ್ಕಾರಿ,ಅನುದಾನಿತ, ಅನುದಾನ...
ಶಿವಮೊಗ್ಗ,ನ.20: ವಿಧಾನ ಪರಿಷತ್ ಶಾಸಕ, ಬಿಜೆಪಿ ರಾಜ್ಯ ಯುವ ಪ್ರತಿಭೆ ಡಿ.ಎಸ್.ಅರುಣ್ 52ನೇ ಜನ್ಮದಿನವನ್ನು ವಿವಿಧ ಸಮಾಜಮುಖಿ ಸೇವಾ ಕಾರ್ಯಗಳ ಮುಖಾಂತರ ಜನ್ಮದಿನ...
ಶಿವಮೊಗ್ಗ: 20: ಗ್ರಾಹಕರಿಗೆ ಹೆಚ್ಚಿನ ಸುಲಲಿತ ಮತ್ತು ವೇಗದ ಸೇವೆ ಕಲ್ಪಿಸಲು ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ನ ಮೊದಲನೇ ಮಹಡಿಯಲ್ಲಿ ನೂತನ ನವೀಕೃತ...
ಶಿವಮೊಗ್ಗ: ಕೇಂದ್ರದಲ್ಲಿ ೨೦೧೩ರಲ್ಲಿ ಡಾ.ಮನಮೋಹನ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ತಿದ್ದುಪಡಿ ಮಾಡಿ ಜಾರಿಗೆ ತಂದ ವಕ್ಫ್ ಕಾಯ್ದೆ ಒಂದು ಕರಾಳ ಶಾಸನವಾಗಿದ್ದು...