ಶಿವಮೊಗ್ಗ, ನವೆಂಬರ್19ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ನವೆಂಬರ್-೨೦೨೪ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ...
ಶಿವಮೊಗ್ಗ ನವೆಂಬರ್ 19 ಪರಿಶಿ? ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿ? ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ...
ಶಿವಮೊಗ್ಗ ನವೆಂಬರ್ 19 ; : ಕೇಂದ್ರಿಯ ಮೃಗಾಲಯ ಪ್ರಾಧಿಕಾರ ನವದೆಹಲಿರವರಿಂದ ಶಿವಮೊಗ್ಗ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಿಂದ ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ ಮೃಗಾಲಯಗಳ...
ಶಿವಮೊಗ್ಗ, ನ.19:ಆರ್ ಎಸ್ ಎಸ್ ಹಾಗೂ ಬಿಜೆಪಿ ವಿಷಕಾರಿ ಹಾಗೂ ಅದನ್ನು ಕೊಲ್ಲಬೇಕು ಎಂದು ಹೇಳಿರುವ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಶಿವಮೊಗ್ಗ,ನ.18 :ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳೆಹೊನ್ನೂರು ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ....
ಶಿವಮೊಗ್ಗ,ನ.18 : ನ.೨೧ರಿಂದ ೨೯ರವರೆಗೆ ನವುಲೆಯ ಕೆಎಸ್ಸಿಎ ಮತ್ತು ಜೆಎನ್ಎನ್ಸಿ ಕ್ರೀಡಾಂಗಣದಲ್ಲಿ ೧೫ ವರ್ಷ ವಯೋಮಿತಿಯ ಅಂತರಾಜ್ಯ ಮಹಿಳಾ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ...
ಶಿವಮೊಗ್ಗ,ನ18 ೮: ಅಡಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ, ವಿವಿಧೆಡೆ ಕಳವು ಮಾಡಿದ್ದ ಲಕ್ಷಾಂತರ...
ಶಿವಮೊಗ್ಗ:ನ18 ʼವೈದ್ಯರು ಮತ್ತು ರೋಗಿಗಳ ನಡುವಿನ ಸಂಬಂಧ ಕಲ್ಪಿಸುವ ಸಂಪರ್ಕ ಸೇತುವೆ ಗಟ್ಟಿಯಾಗಿರಬೇಕು. ಅಚಲವಾದ ನಂಬಿಕೆಯೊಂದಿಗೆ ರೋಗಿಯು ಮೊದಲು ವೈದ್ಯರನ್ನು ನಂಬಬೇಕು. ಇದು...
ಶಿವಮೊಗ್ಗ ನ.18 ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಲು ನಿರಂತರ ಪರಿಶ್ರಮದ ಜತೆಯಲ್ಲಿ ಆತ್ಮವಿಶ್ವಾಸ ಮುಖ್ಯ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ...
ಶಿವಮೊಗ್ಗ ನ.೧೮: ಆಧುನಿಕತೆಯ ಅಂಧತ್ವದಲ್ಲಿ ಜನಪದ ಎಂಬ ಅದ್ಭುತ ಕಲೆಗಳು ಕಣ್ಮರೆಯಾಗದಂತೆ ನೋಡಿಕೊಳ್ಳಿ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ ಡಿ.ಮಂಜುನಾಥ ಅಭಿಪ್ರಾಯಪಟ್ಟರು....