ಶಿವಮೊಗ್ಗ : ಅಕ್ಟೋಬರ್ ೦೪ (ಮುಂದುವರೆದ ಭಾಗ)ಅಂದಿನ ಜನಪ್ರತಿನಿಧಿಗಳ ಮಾರ್ಗದರ್ಶನದಂತೆ ನಿಗಧಿಪಡಿಸಿದ ಕಾಲಮಿತಿಯಲ್ಲಿ ಅನೇಕ ಸಮಸ್ಯೆ-ಸವಾಲುಗಳನ್ನು ಇತ್ಯರ್ಥಗೊಳಿಸಿಕೊಂಡು ಅರಣ್ಯ ಗ್ರಾಮಗಳ ಸ್ಥಳಾಂತರಕ್ಕೆ ಸಹಕರಿಸಿದ...
ನಿರ್ಮಿಸಲು ಒತ್ತು ನೀಡಲಾಗುತ್ತಿದೆ ಶಿವಮೊಗ್ಗ : ಅಕ್ಟೋಬರ್ ೦೪ : : ಇತ್ತೀಚಿನ ದಿನಗಳಲ್ಲಿ ಸರ್ಕಾರವು ಆಡಳಿತದ ಅನುಕೂಲಕ್ಕಾಗಿ ನಿರ್ಮಿಸಲಾಗುತ್ತಿರುವ ವಿವಿಧ ಇಲಾಖೆಗಳ...
ಉತ್ತರಾಖಂಡ: ಮದುವೆ ದಿಬ್ಬಣ ಹೊರಟಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು ಮೂವತ್ತಕ್ಕೂ ಅಧಿಕ ಮಂದಿ...
ಶಿವಮೊಗ್ಗ. ಅಕ್ಟೋಬರ್ 04 ) ; ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಗ್ರಾಮಗಳಲ್ಲಿ ಭತ್ತದ ಬೆಳೆಗೆ ಕಂದು ಜಿಗಿ ಹುಳು ಬಾಧೆ ಕಂಡುಬAದಿರುತ್ತದೆ. ಸಾಮಾನ್ಯವಾಗಿ...
ಶಿವಮೊಗ್ಗ,ಅ.೦೪: ಚಲನಚಿತ್ರೋತ್ಸವಗಳು ಕಾಟಾಚಾರಕ್ಕಾಗಿ ನಡೆಯಬಾರದು ಎಂದು ವಿಧಾನಪರಿಷತ್ ಸದಸ್ಯೆ ಚಲನಚಿತ್ರ ಕಲಾವಿದೆ ಉಮಾಶ್ರೀ ಹೇಳಿದರು. ಅವರು ಇಂದು ಅಂಬೇಡ್ಕರ್ ಭವನದಲ್ಲಿ ಮಹಾನಗರ ಪಾಲಿಕೆ...
ಬೆಂಗಳೂರು ಅ ೩:ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿ ದರೆ ಅದು ನೈತಿಕ ಪತ್ರಿಕೋದ್ಯಮನಾ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯವಾಡಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...
ಶಿ ವಮೊಗ್ಗ, ಅಕ್ಟೋಬರ್ 04, ಅ.17 ರ ಬೆಳಿಗ್ಗೆ 11-00 ಕ್ಕೆ ಕುವೆಂಪು ರಂಗಮAದಿರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು,...
ಶಿವಮೊಗ್ಗ. ಅಕ್ಟೋಬರ್ 04 ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ...
ಶಿವಮೊಗ್ಗ : ಅಕ್ಟೋಬರ್ 04 : ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 06 ರಂದು...
ಶಿವಮೊಗ್ಗ: ಕಲಿಯುವ ಮಕ್ಕಳಿಗೆ ಉತ್ತಮ ವಿದ್ಯೆ, ಯೋಗ್ಯ ಸಂಸ್ಕಾರ, ರೈತರು ಉಳುವ ಭೂಮಿಗೆ ಹಕ್ಕುಪತ್ರ, ನೀರಾವರಿ ಮತ್ತು ಉತ್ತಮ ಬೆಳೆ ಬಂದರೆ ನಿತ್ಯವೂ...